ಎಲೆಗಳ ಮೇಲೆ ಹಳದಿ ಮಚ್ಚೆ ಗಳಿವೆ
ಇದಕ್ಕೆ ಯಾವ ಅವಷದ ಸಿಂಪಡಿಸಬೇಕು ಮತ್ತು ಯಾವ ರೋಗ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಯಾವ ಅವಷದ ಸಿಂಪಡಿಸಬೇಕು ಮತ್ತು ಯಾವ ರೋಗ
ಚಿಗುರಿನ ಎಲೆಗಳು ಮುದುಡಿ ಹೋಗುತ್ತಿವೆ
ಎಲೆಗಳು ಹಳದಿ ಬಣ್ಣದಲ್ಲಿದೆ ಮತ್ತು ಕಪ್ಪು ಬಣ್ಣದಲ್ಲಿ
ಕಾಯಿಗಳು ಗಟ್ಟಿಯಾಗುತ್ತದೆ ಹುದುರುವುದು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Dileep Kumar. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಲ್ಲಂಗಡಿ ಬೆಳೆಗೆ ಪ್ರಾರಂಭ ಹಂತದ Thrips ಕೀಟ ಮತ್ತು Downy Mildew of Cucurbits ರೋಗ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ಕಲ್ಲಂಗಡಿ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಚನ್ನಾಗಿ ಕೊಳೆತ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ಕಲ್ಲಂಗಡಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಕಲ್ಲಂಗಡಿ ಬೆಳೆಯ "ಕೃಷಿ ಸಲಹೆಯನ್ನು" ಉಪಯೋಗಿಸಿಕೊಳ್ಳಿರಿ ಅಥವಾ ರಚಿಸಿಕೊಳ್ಳಿರಿ. ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!