ಬೆಂಡೆಕಾಯಿ ಬೇಳೆ ಅಲ್ಲಲ್ಲಿ ಕಾಣಬಹುದು ಎಲೆಗಳಿಗೆ ರಂದ್ರಗಳು ಬಿದ್ದಿವೆ
ಎಲೆಗಳಲ್ಲಿ ರಂದ್ರ ಇದಕ್ಕೆ ಯಾವುದು ಔಷದಿ ಹೊಡೆಯಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳಲ್ಲಿ ರಂದ್ರ ಇದಕ್ಕೆ ಯಾವುದು ಔಷದಿ ಹೊಡೆಯಬೇಕು
ಬೆಂಡೆಕಾಯಿ ಇಳುವರಿ ಬರಬೇಕೆಂದರೆ ಯಾವ ಔಷಧಿ ಸಿಂಪರಣೇ ಮಾಡಬೇಕು
ಗಿಡಗಳು ಬಾಡಿವೆ ಎಲೆ ತುದಿ ಒಣಗಿ ಹೋಗಿದೆ
ಎಲೆ ಮೇಲೆ ಕಪ್ಪು ಬಣ್ಣ ಬಂದು ಉದುರುತ್ತಿದೆ ಪರಿಹಾರ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ K Yallanagouda. ತಮ್ಮ ಬೆಂಡೆಕಾಯಿ ಬೆಳೆಗೆ Flea Beetles ಕೀಟಗಳು ತಗುಲಿವೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!