ಚಿಗಟ ಜೀರುಂಡೆ (ಫ್ಲೀ ಬೀಟಲ್) - ಬೆಂಡೆಕಾಯಿ

ಬೆಂಡೆಕಾಯಿ ಬೆಂಡೆಕಾಯಿ

S

ಸರ್ ಬೆಂಡೆ ಗಿಡ ಹೂ ಬಿಡುತ್ತಿವೆ ಯಾವ ಯಾವ ಗೊಬ್ಬರವನ್ನು ಹಾಕಬೇಕು

ಸರ್ ಬೆಂಡೆ ಗಿಡ ಹೂ ಬಿಡುತ್ತೇವೆ ಯಾವ ಗೊಬ್ಬರವನ್ನು ಹಾಕಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shivauflower Shivauflower. ತಮ್ಮ ಬೆಂಡೆಕಾಯಿ ಬೆಳೆಗೆ ಪ್ರಾರಂಭ ಹಂತದ Leaf Miner Flies ಮತ್ತು Flea Beetles ಕೀಟಗಳ ಭಾಧೆ ಕಂಡು ಬಂದಿದೆ. ಇವುಗಳ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ತಾವು ಈಗ, Plantix ನ ಹೊಂ ಪೇಜನಲ್ಲಿ ಕೊಟ್ಟಿರುವ "Crop Advisory" ಯಲ್ಲಿ ಕೊಟ್ಟಿರುವ ಬೆಂಡೆಕಾಯಿ ಬೆಳೆಯ ಸಲಹೆ ಪಡೆಯಲು ನೋಂದಾಯಿಸಿಕೊಳ್ಳಿ. ಇದು ನಿಮಗೆ, ತಮ್ಮ ಬೆಳೆ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ನಿರಂತರ ಮಾಹಿತಿ ಒದಗಿಸುತ್ತದೆ. ಇದಲ್ಲದೆ ತಮ್ಮ ಪ್ಲ್ಯಾನೋಫಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ Fertilizers calculater ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಸರಿಯಾದ ಪ್ರಮಾಣದಲ್ಲಿ ಹಾಕಿರಿ, ಇದರಿಂದ ಒಳ್ಳೆಯ ಇಳುವರಿ ನಿರೀಕ್ಷಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ