ಬೆಂಡೆಕಾಯಿ ಕೆಂಪಾಗುತ್ತಿವೆ
ಬೆಂಡೆಕಾಯಿ ಕೆಂಪಾಗುತ್ತಿವೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೆಂಡೆಕಾಯಿ ಕೆಂಪಾಗುತ್ತಿವೆ
Leaves e riti agide ediikke parihara yenu
Yele haladi,kai donku agtide
Elegal kelage bili sann hulugalu ive
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ ಒಳ್ಳೆ ಹುಡುಗ ವಿಶೇಷ. ತಮ್ಮ ಬೆಂಡೆಕಾಯಿ ಬೆಳೆಗೆ Leafhoppers and Jassids ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೆಂಡೆಕಾಯಿ ಈ ತರ ಬಾಗುವುದು ಕೆಲವು ತಳಿಗಳಲ್ಲಿ ಸಾಮಾನ್ಯವಾಗಿದೆ. ತಾವು ತಮ್ಮ ತಳಿಯ ಗುನಧಾರ್ಮ ಗಮನಿಸಿರಿ ಮತ್ತು ಯಾವುದಾದರೂ ಕೀಟ ಭಾಧೆ ಆಗಿ ಈ ತರ ಬಾಗಿದೆಯೇ ಪರೀಕ್ಷಿಸಿರಿ. ಇದಲ್ಲದೆ ತಾವು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಮತ್ತು ಬೆಳೆ ಸಲಹೆ ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!