ಬುಡದಲ್ಲಿ ಕೊಳೆತು ನಶವಗುತ್ತಿದೆ
ಇದಕ್ಕೆ ಏನು ಮಾಡಬೆಕು ಕೊಳೆತು ಸಯುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಏನು ಮಾಡಬೆಕು ಕೊಳೆತು ಸಯುತ್ತಿದೆ
ಬೆಂಡೆಕಾಯಿ ಇಳುವರಿ ಬರಬೇಕೆಂದರೆ ಯಾವ ಔಷಧಿ ಸಿಂಪರಣೇ ಮಾಡಬೇಕು
ಎಲೆಗಳು ಚುಕ್ಕಿ ಚುಕ್ಕಿ ಆಗಿ ಕಾಣುತ್ತಿದೆ ರೋಗ ಕಾಣುತ್ತಿದೆ ಹಾಗಾಗಿ ಬೇಗ ಕಳಿಸಿದರೆ ನಾವು ಔಷಧಿಯನ್ನು ತರಲು ಸಹಾಯ ಮಾಡಿ
Byada akullu pashupu ragulo udhai
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Thirupathi T H. ಇದು Fusarium Wilt ಅಥವಾ Charcoal Stalk Rot ರೋಗ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!