ಚಿಗಟ ಜೀರುಂಡೆ (ಫ್ಲೀ ಬೀಟಲ್) - ಬೆಂಡೆಕಾಯಿ

ಬೆಂಡೆಕಾಯಿ ಬೆಂಡೆಕಾಯಿ

ಬೇ೦ಡೇ ಕಾಯಿ ಗಿಡಗಳು ಮುಟೂರ ಆಗುತ್ತಿದೆ ಇದನ್ನು ಹೋಗಲಾಡಿಸಲು ತಿಳಿಸಿ

ಇದಕ್ಕೆ ಪರಿಹಾರ ಕಂಡುಕೊಳ್ಳಲು ಹೇಳಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ದು೦ಡು ಹಿರೇಮಠ. ಎಲೆಗಳು ಸರಿಯಾಗಿ ತಿರುಗಿಸಿ ನೋಡಿರಿ. ಇದು Aphids ಮತ್ತು Flea Beetles ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಯಾವುದಕ್ಕೂ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಏನಾದರು ತೊಂದರೆ ಇದ್ದರೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ