Bendi yelegalu mududuttive idakke parihar tilisi
Elegal kelage bili sann hulugalu ive
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿElegal kelage bili sann hulugalu ive
ಬೆಂಡೆಕಾಯಿ ಗಿಡ ಚೆನ್ನಾಗಿ ಬೆಳೆದಿದೆ ಆದರೆ ಮೇಲಿನ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತಿದೆ ಪರಿಹಾರ ತಿಳಿಸಿ
ಎಲೆಗಳು ಚುಕ್ಕಿ ಚುಕ್ಕಿ ಆಗಿ ಕಾಣುತ್ತಿದೆ ರೋಗ ಕಾಣುತ್ತಿದೆ ಹಾಗಾಗಿ ಬೇಗ ಕಳಿಸಿದರೆ ನಾವು ಔಷಧಿಯನ್ನು ತರಲು ಸಹಾಯ ಮಾಡಿ
Edake parihara thilisi sir
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Siddappa Huddar. ಇದು Leaf Miner Flies ಮತ್ತು Whiteflies ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!