E riti agide edikke parihara yenu
Leaves e riti agide ediikke parihara yenu
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿLeaves e riti agide ediikke parihara yenu
ಸರ್ ಬೆಂಡೆಯಲ್ಲಿ ಹೇನು ಅಥವಾ ಕಿಟನೋ ಗೊತ್ತಾಗುತ್ತಿಲ್ಲ ಸರ್ ಇದಕ್ಕೆ ಪರಿಹಾರ
ಈ ರೀತಿ ಆಗುವುದರಿಂದ ಇಳುವರಿ ಕಡಿಮೆ ಆಗುತ್ತದೆಯೇ ?
ಇದನ್ನೂ ಬೆಳೆವಣಿಗೆಗೆ ಚನ್ನಾಗಿ ಹಾಗಬೇಕು ಕಾಯಿ ಚನ್ನಾಗಿ ನೀಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Seetarama. ಇದು Thrips ಮತ್ತು Whiteflies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಸಾರಜನಕ ಗೊಬ್ಬರಗಳು ಜಾಸ್ತಿ ಕೊಟ್ಟರೆ ಕೂಡ ಈ ತರಹದ ಗಿಡಗಳ ಹೆಚ್ಚಿನ ಹಸಿರು ಬಣ್ಣ ಮತ್ತು ಬೆಳವಣಿಗೆ ಕಾಣುವುದಲ್ಲದೆ, ಕೀಟ ಮತ್ತು ರೋಗದ ಭಾಧೆ ಹೆಚ್ಚಾಗಿ ಕಂಡು ಬರುತ್ತದೆ. ಸರಿಯಾಗಿ ಪರೀಕ್ಷಿಸಿ ನೋಡಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಬೆಂಡೆಕಾಯಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!