ಕರಿಹೇನು ರೋಗ(ಅಫಿಡ್) - ಬೆಂಡೆಕಾಯಿ

ಬೆಂಡೆಕಾಯಿ ಬೆಂಡೆಕಾಯಿ

S

Bendi gidad hu udruttide....

Bendi hu uduruttidde..

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Santosh. ಯಾವುದಾದರು ಕೀಟ ಮತ್ತು ರೋಗದ ಭಾಧೆ ತಗುಲಿದೆಯೇ ? ಸರಿಯಾಗಿ ಪರೀಕ್ಷಿಸಿ ನೋಡಿರಿ. ಮಳೆ ಜಾಸ್ತಿ ಆಗಿ ಹೂವು ಉದುರುತ್ತಿದೆಯೋ ? ಯಾವುದಾದರು ಔಷಧ ಸಿಂಪರಣೆ ಮಾಡಿದ್ದೀರಾ ? ಈ ಮಾಹಿತಿಯೊಂದಿಗೆ ತಾವು ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Siru agide hu uduruttide

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Santosh. ಅಂದರೆ ತಮ್ಮ ಬೆಂಡೆಕಾಯಿ ಬೆಳೆಗೆ Whiteflies ಮತ್ತು Aphids ಕೀಟಗಳ ಭಾಧೆ ಇರಬಹುದು. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಹೂವು ಉದುರುವುದು ತಡೆಯಲು ಪ್ಲ್ಯಾನೊಪಿಕ್ಸ 3 ಎಮ್ ಎಲ್ ಪ್ರತಿ 20 ಲ್ಯೀಟರ್ ನೀರಿಗೆ ಬೆರೆಸಿ ಸಿಂಪಡಿಸಿರಿ. ಇದರಿಂದ ಹೂವು ಉದುರುವುದು ತಡೆಯುವುದಲ್ಲದೆ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಪ್ರಯತ್ನಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ