ಚಿಗಟ ಜೀರುಂಡೆ (ಫ್ಲೀ ಬೀಟಲ್) - ಬೆಂಡೆಕಾಯಿ

ಬೆಂಡೆಕಾಯಿ ಬೆಂಡೆಕಾಯಿ

N

Nanna bele kuntithavaagide

Nanna bende jaagdalli thumba kale bandide adannu niyanthirsalu aguthilla, kale galindda nan gidagalu beleyuthilla,nanu vyavasayakke Osaba dayamadi nange olleya salahe needi, Nanu idakke sariyada gobbaravannu innu kotilla, omme mathra keetanasha simpadisiddini, adannu orathu padisi berenu kotilla, nanna gidakke iga 35 dina thumbide.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Naveen Kumar Kj. ಈ ಚಿತ್ರದ ಪ್ರಕಾರವಾಗಿ, ತಮ್ಮ ಬೆಂಡೆಕಾಯಿ ಬೆಳೆಯಲ್ಲಿ ಜಾಸ್ತಿ ಕಳೆ ಬೆಳೆದಿದ್ದು, ಆದಷ್ಟು ಬೇಗ ಆಳುಗಳನ್ನು ಬಳಸಿ ಕಳೆ ತೆಗೆಯಿರಿ. ಇಲ್ಲದಿದ್ದರೆ, ಕೀಟ ಮತ್ತು ರೋಗದ ಭಾಧೆ ಜಾಸ್ತಿ ಆಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಜೊತೆಗೆ, ಈ ಚಿತ್ರದ ಪ್ರಕಾರವಾಗಿ, ತಮ್ಮ ಬೆಂಡೆಕಾಯಿ ಬೆಳೆಗೆ ಪ್ರಾರಂಭ ಹಂತದ Flea Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
N

Kooliyavru kaleyannu nodi keelagadu yandaru,kunte odesi nanthara keelisalu nirdarisiddene, gobra nanthara kodbeku anddu kondiddini, illavadre kalegalige gobbara kottanthagutthade yanddu, nanna nirdara sari ideya athava bere margaviddare thilisi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ