ಬಿಳಿ ನೊಣಗಳು - ಬೆಂಡೆಕಾಯಿ

ಬೆಂಡೆಕಾಯಿ ಬೆಂಡೆಕಾಯಿ

Sir ಹಸಿರು ಧಾಮಿ ಕೀಟ ಮತ್ತು ಮುಟ್ರು ರೋಗದ ಬಾಧೆ ದಯಮಾಡಿ ಪರಿಹಾರ ತಿಳಿಸಿ

ಎಲೆಗಳು ಸುರುಳಿಯಾಕಾರದಲ್ಲಿ ಇದೆ ಮತ್ತು ಹಸಿರು ಕೀಟಗಳ ಅತಿ ಹೆಚ್ಚಾಗಿದೆ ಗಿಡಗಳ ಬೆಳವಣಿಗೆ ಕುಂಠಿತವಾಗಿದೆ ಗಿಡದಲ್ಲಿ ಈಗ ಹೂವುಗಳು ಮತ್ತು ಕಾಯಿಗಳು ಇವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ರವಿಕುಮಾರ. ಈ ಚಿತ್ರದ ಪ್ರಕಾರವಾಗಿ, ತಮ್ಮ ಬೆಂಡೆಕಾಯಿ ಬೆಳೆಗೆ ತೀವ್ರಗತಿಯಲ್ಲಿ Leafhoppers and Jassids ಮತ್ತು Whiteflies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
L

Sir link yavadu

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ L G Mujumdar. ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ