ಕರಿಹೇನು ರೋಗ(ಅಫಿಡ್) - ಬೆಂಡೆಕಾಯಿ

ಬೆಂಡೆಕಾಯಿ ಬೆಂಡೆಕಾಯಿ

M

Tutu biddide bende kai ge

Belegalu tutu biddive

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Maheshshastri. ಈ ಚಿತ್ರದ ಪ್ರಕಾರವಾಗಿ, ತಮ್ಮ ಬೆಂಡೆಕಾಯಿ ಬೆಳೆಗೆ Flea Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಈ ಚಿತ್ರದ ಪ್ರಕಾರವಾಗಿ ತಮ್ಮ ಬೆಂಡೆಕಾಯಿ ಬೆಳೆಗೆ Whiteflies ಮತ್ತು Aphids ಕೀಟಗಳ ಭಾಧೆ ಕೂಡ ತಗುಲಿದೆ ಅನಿಸುತ್ತಿದೆ. ಸರಿಯಾಗಿ ಪರೀಕ್ಷಿಸಿ ನೋಡಿರಿ ಮತ್ತು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಅದರಲ್ಲಿ ತಿಳಿಸಿದ ಪ್ರಕಾರವಾಗಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ