ಬಿಳಿ ನೊಣಗಳು - ಬೆಂಡೆಕಾಯಿ

ಬೆಂಡೆಕಾಯಿ ಬೆಂಡೆಕಾಯಿ

R

ಬಿತ್ತನೆ ಮಾಡಿ ೪೦ ದಿನಗಳ ಕಾಲವಾಗಿದೆ ಕರಿಜಿಗಿ ಇದೆ ಇದಕ್ಕೆ ಪರಿಹಾರ ಕಂಡುಕೊಳ್ಳಲು ಮಾಹಿತಿ ನೀಡಿ.

ಎಲೆಗಳ ಕೆಳಭಾಗದಲ್ಲಿ ಈ ರೀತಿಯ ಬಹಳಷ್ಟು ಇದೆ

1ಡೌನ್ವೋಟ್ ಮಾಡಿ
S

ಹೆಲೋ Ramesh B Sindogi. ಈ ಚಿತ್ರದ ಪ್ರಕಾರವಾಗಿ, ತಮ್ಮ ಬೆಂಡೆಕಾಯಿ ಬೆಳೆಗೆ ತೀವ್ರಗತಿಯಲ್ಲಿ Aphids ಮತ್ತು Whiteflies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
J

Hello sir Namma holadall bendege tumba kerihenu ide idannu niyantrisalu ondu ausadhiheli sir 45 Dina agide

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Jayanaikn097gmail.Com. ಕರಿ ಹೇನು ಅಂದರೆ Aphids ಕೀಟಗಳ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ