ಹಸಿರು ಹುಳ ತುಂಬಾ ಇದೆ. ಜೋತೆಗೆ ಗಿಡದ ಬೆಳವಣಿಗೆ ಆಗಿಲ್ಲ ೫೦ ದಿನ ಆಯಿತು ಬೆಂಡೆ ಬೆಳೆಗೆ.
ಎಲೆಗಳು ಹಳದಿ ಬಣ್ಣಕ್ಕೆ ಬಂದು ಉದುರುವುದು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣಕ್ಕೆ ಬಂದು ಉದುರುವುದು
ಎಲೆಯ ತುದಿಯಲ್ಲಿ ಹಳದಿ ಬಣ್ಣ ಬಂದಿದೆ.
ಬೆಂಡೆಕಾಯಿ ಇಳುವರಿ ಬರಬೇಕೆಂದರೆ ಯಾವ ಔಷಧಿ ಸಿಂಪರಣೇ ಮಾಡಬೇಕು
ಇದನ್ನೂ ಬೆಳೆವಣಿಗೆಗೆ ಚನ್ನಾಗಿ ಹಾಗಬೇಕು ಕಾಯಿ ಚನ್ನಾಗಿ ನೀಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Ravikant Kumbar. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಬೆಂಡೆಕಾಯಿ ಬೆಳೆಗೆ ತೀವ್ರಗತಿಯಲ್ಲಿ Aphids ಮತ್ತು Flea Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ, ತಮಗೆ ಗೋತ್ತಿರುವಂತೆ, ಬೆಂಡೆಕಾಯಿ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ಬೆಂಡೆಕಾಯಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!