ಬೆಡೆಗಿಡ ಹಳದಿ ಯಾಗಿದೇ ಇದಕ್ಕೆ ಯಾವುದು ಅವಶದಿ
ಬೆಂಡೆಕಾಯಿ ಇಳುವರಿ ಬರಬೇಕೆಂದರೆ ಯಾವ ಔಷಧಿ ಸಿಂಪರಣೇ ಮಾಡಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೆಂಡೆಕಾಯಿ ಇಳುವರಿ ಬರಬೇಕೆಂದರೆ ಯಾವ ಔಷಧಿ ಸಿಂಪರಣೇ ಮಾಡಬೇಕು
MMaheshshastri
Belegalu tutu biddive
ಮಮನೋಹರ್
ಸರ್ ಬೆಂಡೆಯಲ್ಲಿ ಹೇನು ಅಥವಾ ಕಿಟನೋ ಗೊತ್ತಾಗುತ್ತಿಲ್ಲ ಸರ್ ಇದಕ್ಕೆ ಪರಿಹಾರ
ಅಅಂಬರೀಷ
ಎಲೆಗಳು ತೂತು ಬೀಳುವುದು ಹಾಗೂ ಸಸಿಗಳ ಬೆಳವಣಿಗೆಯಲ್ಲಿ ಕುಂಠಿತ ಕಂಡುಬರುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಮೈಲಾರಪ್ಪ ನಿಂಬಣ್ಣ ತಿಮ್ಮಾಪುರ. ಈ ಚಿತ್ರದ ಪ್ರಕಾರವಾಗಿ, ತಮ್ಮ ಬೆಂಡೆಕಾಯಿ ಬೆಳೆಗೆ ತೀವ್ರಗತಿಯಲ್ಲಿ Bhendi Yellow Vein Mosaic Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಈ ರೋಗವು ರೋಗವಾಹಕಗಳಾದ Whiteflies ಕೀಟಗಳಿಂದ ಹರಡುವುದರಿಂದ, ಕೀಟಗಳ ಹತೋಟಿ ಮಾಡಿರಿ ಇದರಿಂದ ರೋಗವು ಹತೋಟಿಗೆ ಬರುವುದು. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Jenevive
0
4 ವರ್ಷಗಳ ಹಿಂದೆ
Which mdaisane to suggest
Suresh
173587
4 ವರ್ಷಗಳ ಹಿಂದೆ
Hi Jenevive . Send your crop clear and closer day time full plant direct field pictures with your proper query please.