ಬೋರಾನ್ ಕೊರತೆ - ಬೆಂಡೆಕಾಯಿ

ಬೆಂಡೆಕಾಯಿ ಬೆಂಡೆಕಾಯಿ

M

ಬೆಂಡೆಕಾಯಿ ಎಲೆ ಬೂದಿಬಣ್ಣ & ಕುಂಠಿತ ಬೆಳವಣಿಗೆ ಪರಿಹಾರ ತಿಳಿಸಿ.

ಎಲೆಗಳು ಕಂದು & ಬೂದಿ ಬಣ್ಣಕ್ಕೆ ತಿರುಗುತ್ತಿವೆ. ಡೊಂಕು ಕಾಯಿಗಳು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Manju Olekar. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಬೆಂಡೆಕಾಯಿ ಬೆಳೆಗೆ ತೀವ್ರಗತಿಯಲ್ಲಿ Powdery Mildew ರೋಗ ಮತ್ತು Leaf Miner Flies ಮತ್ತು Boron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ