ಸರ್ ಬೆಂಡೆ ಗಿಡದ ಕುಡಿಯಲ್ಲಿ ಕೀಟದ ಬಾದೆ ಮತ್ತು ಎಲೆಯ ಮೇಲೆ ಚುಕ್ಕೆ ಎಲೆ ಒಣುಗುವಿಕೆ ಇದಕ್ಕೆ ಪರಿಹಾರ ತಿಳಿಸಿ
ಬೆಂಡೆ ಗಿಡದ ಚಿಗುರುವಿಕೆಯಲ್ಲಿ ಕೀಟದ ಬಾದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೆಂಡೆ ಗಿಡದ ಚಿಗುರುವಿಕೆಯಲ್ಲಿ ಕೀಟದ ಬಾದೆ
Ele mudurige ena madabeku
ಎಲೆಗಳ ಕೆಳಭಾಗದಲ್ಲಿ ಈ ರೀತಿಯ ಬಹಳಷ್ಟು ಇದೆ
Bendi hu uduruttidde..
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ ಮನೋಹರ್. ಈಗಾಗಲೇ ನಾನು ಮೇಲಿನ ವಿಭಾಗದಲ್ಲಿ ಉತ್ತರಿಸಿದ್ದೇನೆ. ಜೊತೆಗೆ, ತಾವು ತಿಳಿಸಿದಂತೆ ಈ ಚಿತ್ರದಲ್ಲಿ ಕುಡಿಯಲ್ಲಿ ಯಾವುದೇ ಕೀಟ ಕಾಣಿಸುತ್ತಿಲ್ಲ. ಆದಾಗ್ಯೂ ತಮ್ಮ ಅನಿಸಿಕೆಯಂತೆ, ಇದು Aphids ಮತ್ತು Whiteflies ಕೀಟದ ಭಾಧೆ ಇರಬಹುದು ಸರಿಯಾಗಿ ಪರೀಕ್ಷಿಸಿ ನೋಡಿರಿ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!