ಬೆಂಡೆಯಲ್ಲಿ ಹೇನು ಅನ್ನಿಸುತ್ತೇ
ಸರ್ ಬೆಂಡೆಯಲ್ಲಿ ಹೇನು ಅಥವಾ ಕಿಟನೋ ಗೊತ್ತಾಗುತ್ತಿಲ್ಲ ಸರ್ ಇದಕ್ಕೆ ಪರಿಹಾರ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸರ್ ಬೆಂಡೆಯಲ್ಲಿ ಹೇನು ಅಥವಾ ಕಿಟನೋ ಗೊತ್ತಾಗುತ್ತಿಲ್ಲ ಸರ್ ಇದಕ್ಕೆ ಪರಿಹಾರ
Patti Patti song 20 days
ಬೆಂಡೆಕಾಯಿ ಗಿಡಕ್ ಕರೆನ್ ಯಾ ನೋ
ಎಲೆಗಳು ಚುಕ್ಕಿ ಚುಕ್ಕಿ ಆಗಿ ಕಾಣುತ್ತಿದೆ ರೋಗ ಕಾಣುತ್ತಿದೆ ಹಾಗಾಗಿ ಬೇಗ ಕಳಿಸಿದರೆ ನಾವು ಔಷಧಿಯನ್ನು ತರಲು ಸಹಾಯ ಮಾಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಮನೋಹರ್. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ಇದು Aphids ಮತ್ತು ಹತ್ತಿರದ Dusty Cotton Stainer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!