ಎನಾಗಿದೆ ನಮ್ಮ ಬೆಳೆದ ಬೆಳೆಗೆ ಸೂಕ್ತ ಪರಿಹಾರ ಒದಗಿಸಿ
ನಮಸ್ಕಾರ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿದೆ ಒಣಗಿ ಹೋಗಿವೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಮಸ್ಕಾರ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿದೆ ಒಣಗಿ ಹೋಗಿವೆ
ಎಲೆ ಉದ್ದವನ್ನು ಮರವು ಒಣಗುವುದನ್ನು ನಿಲ್ಲಿಸಲು ಯಾವ ಸಲಹೆ ನೀಡುವಿರಿ ಹಾಗೂ ಯಾವ ಔಷಧವನ್ನು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Basawaraj. ನೀರು ಜಾಸ್ತಿ ಆಗಿ ಮತ್ತು Nitrogen Deficiency ಕೊರತೆ ಆಗಿರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Basawaraj
0
5 ವರ್ಷಗಳ ಹಿಂದೆ
Thanku gollar sir but may I know what r u
Suresh
173587
5 ವರ್ಷಗಳ ಹಿಂದೆ
Welcome Basawaraj.