ಬೊಟ್ರಿಟಿಸ್ ಎಲೆ ಸೋಂಕು - ಈರುಳ್ಳಿ

ಈರುಳ್ಳಿ ಈರುಳ್ಳಿ

ಈರುಳ್ಳಿ ಬೆಳೆ ರೋಗಕ್ಕೆ ಪರಿಹಾರ ತಿಳಿಸಿ ಉತ್ತಮ ಸಲಹೆ ನೀಡಿ

ಈರುಳ್ಳಿ ಬೆಳೆ ರೋಗಕ್ಕೆ ಉತ್ತಮ ಪರಿಹಾರ ನೀಡಬೇಕು

41
A

Onion blotch ,,,

21
M

Queima das Pontas

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Hii ವಿಜಯ್ ಉಪ್ಪಾರ Please share more pics

ಅಪ್‌ವೋಟ್ ಮಾಡಿ!2
S

ಹೆಲೋ ವಿಜಯ ಉಪ್ಪಾರ. ತಮ್ಮ ಈರುಳ್ಳಿ ಬೆಳೆಗೆ Botrytis Leaf Blight ರೋಗ ತಗುಲಿದೆ. ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್‌ ಮೇಲೆ ಕ್ಲಿಕ್ಕಿಸಿ ಮಾಹಿತಿ  ಪಡೆಯಿರಿ. ಧನ್ಯವಾದಗಳು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Photosiumhumet dalo

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
K

Mattana - Fitocon | Manejebem

ಅಪ್‌ವೋಟ್ ಮಾಡಿ!1
S

Hi Kariyappa Halagappa . Lets check for Flea Beetles by clicking on green link for knowing symptoms and taking control measures from Plantix library.

ಅಪ್‌ವೋಟ್ ಮಾಡಿ!1
T

ಈರುಳ್ಳಿ ಬೆಳೆಗೆ ರೋಗಕ್ಕೆ ಉತ್ತರ ನೀಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Tippana Ajax Tippana Ajax. ತಮ್ಮ ಈರುಳ್ಳಿ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Parihara Mattana - Fitocon | Manejebem Arun Parihar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪರಿಹಾರ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ramesh Bajantri. ಇದು White Rot ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ನೀರಿನ ಕೊರತೆ ಇರಬಹುದು ಅನಿಸುತ್ತಿದೆ - ತಮ್ಮ ಅನುಭವದ ಮೇಲೆ ಮತ್ತು ತಮ್ಮ ಭೂಮಿಯ ಗುನಧರ್ಮಕ್ಕೆ ಅನುಸಾರವಾಗಿ ನೀರು ಹಾಯಿಸಿರಿ. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.

1ಡೌನ್ವೋಟ್ ಮಾಡಿ
P

Thmba tq sir helping app super

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Praveena. ತಮ್ಮ ಸಲಹೆಗೆ ತುಂಬಾ ಧನ್ಯನಾದಗಳು. ತಮ್ಮ ವಾಟ್ಸಪ ನಂಬರ ಕಳಿಸಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
P

ಇದಕ್ಕೆ ಏನು ಪರಿಹಾರ ಸಾರ್ ಹೆಳ್ಳಿ

11

ಸರ್ ನಮ್ಮ ಈರುಳ್ಳಿಗೆ ಎಲೆ ಎಲ್ಲಾ ಸುರುಳಿ ಸುತ್ತಿ ಬೀಳುತ್ತದೆ ಇದಕ್ಕೆ ತಿರುಗು ರೋಗ ಅನ್ನುತ್ತರತ್ತೆ ಇದಕ್ಕೆ ಯಾವ್ ವೌಷದಿ ಹೇಳಿ ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಶರಣು ಮಡಿವಾಳರ. ಈ ಚಿತ್ರದ ಪ್ರಕಾರವಾಗಿ ತಮ್ಮ ಈರುಳ್ಳಿ ಬೆಳೆಗೆ Boron Deficiency. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

1ಡೌನ್ವೋಟ್ ಮಾಡಿ
B

Bzk

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Hi Basayya. It seems to be like Botrytis Blight . Click on green link for checking symptoms and taking control measures from Plantix library.

1ಡೌನ್ವೋಟ್ ಮಾಡಿ

ಸರ ನಮ್ಮ ಈರುಳ್ಳಿಗೆ ಎಲೆ ಎಲ್ಲಾ ಸುರುಳಿ ಸುತ್ತಿ ಬೀಳುತ್ತದೆ ಈ ರೋಗಕೆ ಯಾವ ಒೌಷದ ಹೇಳಿ ಸರ

1ಡೌನ್ವೋಟ್ ಮಾಡಿ
S

ಹೆಲೋ ಕಾಶಿನಾಥ ಮರನೂರ. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ Botrytis Blight ರೋಗ ಮತ್ತು Boron Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ
V

ಪರಿಹಾರ ತಿಳಿಸಿ

1ಡೌನ್ವೋಟ್ ಮಾಡಿ
S

Sir please ಇದಕ್ಕೇ ಪಾರಿಹರ ತಿಳಿಸಿ ಮಳೆ ಬಂದು ಬೆಳೆ ಹಾಳಾಗಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Sm Raju. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ ತೀವ್ರಗತಿಯಲ್ಲಿ Onion Yellow Dwarf ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಮಳೆಗಾಲದ ಸಮಯ ಇರುವುದರಿಂದ, ಯಾವಾಗ ಬೇಕಾದರೂ ಮಳೆ ಬರಬಹುದು. ಆದುದರಿಂದ ತಾವು ಆದಷ್ಟು ಬೇಗ ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಪ್ರಯತ್ನಿಸಿರಿ. ಒಳ್ಳೆಯ ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು.

1ಡೌನ್ವೋಟ್ ಮಾಡಿ
H

Hilrakshaka spray madi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
H

Hilrakshak

1ಡೌನ್ವೋಟ್ ಮಾಡಿ
R

ಸರ ಈರುಳ್ಳಿ ಬೆಳೆಗೆ ಯಾವ ಔಷದ ಸಿಂಪರಣೆ ಮಾಡಬೇಕು ತಿಳಿಸಿರಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ramajansab Nadaf. ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
H

ವಿಜಯ್ ಉಪ್ಪಾರ Suresh Gollar Mattana - Fitocon | Manejebem

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ