Tudiyu Haladi banna aguthide
Elegalu haladi banna aguthide thudiyinda jasthi aguthide
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿElegalu haladi banna aguthide thudiyinda jasthi aguthide
ನಮ್ಮ ಈರುಳ್ಳಿಗೆ ಮೇಲಗಡೆ ಬೆಳ್ಳಗೆ ಒಣಗಿದ ಹಾಗೆ ಆಗುತ್ತಿದೆ ಅದಕ್ಕಾಗಿ ಇ ರೋಗವನ್ನು ಹತೋಟಿಗೆ ತರಲು ಯಾವ ಕೀಟನಾಶಕನ್ನು ಸಿಂಪರಣಿ ಮಾಡಬೇಕೆಂದು ತಿಳಿಸಿ ಇ ಬೆಳೆ 40 ದಿವಸಿನ ಬೆಳೆ ಇದೆ
Leef is yellow and ringing
ಸುಳ್ಳಿ ರೋಗ, ಬೇರು ಕೊಳೆ ಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Suresh Rebel. ತಾವು ತಿಳಿಸಿದಂತೆ ಮತ್ತು ತಾವು ಕಳಿಸಿದ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ Onion Yellow Dwarf ರೋಗ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!