ಈರುಳ್ಳಿ ಹಳದಿ ಕುಬ್ಜ - ಈರುಳ್ಳಿ

ಈರುಳ್ಳಿ ಈರುಳ್ಳಿ

V

ಈರುಳ್ಳಿ ಹಳದಿ ಬಣ್ಣಕ್ಕೆ ಯಾಕೆ ಬಂದಿದೆ ಇದು ರೂಗವೆ ರೂಗ ಆಗಿದ್ದರೆ ಪರಿಹರ ತಿಳಿಸಿ

ಈರುಳ್ಳಿ ಗರಿ ಹಳದಿ ಬಣ್ಣಕ್ಕೆ ತಿರುಗಿದೆ ಯಾಕೆ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Venkatesh Venkat K. ತಮ್ಮ ಈರುಳ್ಳಿ ಬೆಳೆಗೆ ಪ್ರಾರಂಭ ಹಂತದ Onion Yellow Dwarf ರೋಗ ತಗುಲಿದೆ ಅನಿಸುತ್ತಿದೆ. ಆದರೆ ಪ್ರಾರಂಭ ಹಂತ ಇರುವುದರಿಂದ ಖಾತ್ರಿ ಅನಿಸುತ್ತಿಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ