ಈರುಳ್ಳಿಯ ಕೆಳಗಿನ ಗರಿಗಳ ಹಳದಿ ಬಣ್ಣಕ್ಕೆ ಬಂದಿರುವ ಕಾರಣ ತಿಳಿಸಿ
ಈರುಳ್ಳಿಯ ಕೆಳಗಿನ ಗರಿಗಳ ಹಳದಿ ಬಣ್ಣಕ್ಕೆ ತಿರುಗಿದೆ ಯಾಕೆ ಮತ್ತು ಯಾವ ಔಷಧ ಸಿಂಪರಣೆ ಮಾಡಬೇಕು ಎಂದು ತಿಳಿಸಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈರುಳ್ಳಿಯ ಕೆಳಗಿನ ಗರಿಗಳ ಹಳದಿ ಬಣ್ಣಕ್ಕೆ ತಿರುಗಿದೆ ಯಾಕೆ ಮತ್ತು ಯಾವ ಔಷಧ ಸಿಂಪರಣೆ ಮಾಡಬೇಕು ಎಂದು ತಿಳಿಸಿ
SSwami
ಈರುಳ್ಳಿ ಎಲೆಗಳು ತಿರುಗಿದೆ
BBasu
Leef is yellow and ringing
ಮಮಾಹಾರಾಜ
ಎಲೆಗಳು ಡೊಂಕಾಗಿವೆ ಇದಕ್ಕೆ ಕಾರಣ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Venkatesh Venkat K. ಕೆಳಗಿನ ಗರಿಗಳು ಹಳದಿ ಬಣ್ಣಕ್ಕೆ ತಿರುಗಲು Nitrogen Deficiency ಕೊರತೆ ಆಗಿರಬಹುದು ಅನಿಸುತ್ತಿದೆ. ಹೀಗಾಗಿ ತಾವು, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!