ನಮ್ಮ ಈರುಳ್ಳಿ ಬೆಳೆ ಮಳೆಯು ಹೆಚ್ಚಾಗಿ ಹಳದಿ ಬಣ್ಣಕ್ಕೆ ತಿರುಗಿ ಎಲೆ ಒಣಗುತ್ತಿದೆ
ಈರುಳ್ಳಿಯ್ ಬೆಳೆ ಮಳೆಯೂ ಹೆಚ್ಚಾಗಿ ಹಳದಿ ಬಣ್ಣಕ್ಕೆ ತಿರುಗಿದೆ ಮತ್ತು ಎಲೆ ತುದಿ ಗರಿಯು ಎಲ್ಲಾ ಒಣಗುತ್ತಿದೆ ಹಾಗೂ ಬೀಳುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈರುಳ್ಳಿಯ್ ಬೆಳೆ ಮಳೆಯೂ ಹೆಚ್ಚಾಗಿ ಹಳದಿ ಬಣ್ಣಕ್ಕೆ ತಿರುಗಿದೆ ಮತ್ತು ಎಲೆ ತುದಿ ಗರಿಯು ಎಲ್ಲಾ ಒಣಗುತ್ತಿದೆ ಹಾಗೂ ಬೀಳುತ್ತಿದೆ
ಎಲೆಯ ಮೇಲಿನ ಚುಕ್ಕಿಗಳಿಂದ ರಂಗ್
Dindu dappa agalu & gadde dappa agalu Plz thilisi
ಇಡೀ ಸಸ್ಯ ಕೊಳೆತು ಹೋಗುತ್ತಿದೆ ಮತ್ತು ಇಡೀ ಹೊಲ ಹರಡಿದೆ ಮತ್ತು ಮೇಳಿನಲಿ ಬಿಟ್ಟ photos ನಮ್ಮ ಬೆಳೆಗೆ ಪರಿಹಾರ ಮತ್ತು ಪರಿಣಾಮಗಳು ಸೂಕ್ತವಾಗಿದೆ ನಾವು ಅದನ್ನು ಪಾಲಿಸೇಕಾ ಅಥವಾ ಬೇಡ ಎಂಬುದು ನಿಮ್ಮ ಅನಿಸಿಕೆಕಾಗಿ ಕಾಯುತ್ತಿದ್ದೇನೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Manjunath Patil. ಈ ಈರುಳ್ಳಿ ಬೆಳೆಯು Fusarium Wilt ರೋಗಕ್ಕೆ ತುತ್ತಾಗುತ್ತಿದೆ. ಇದರ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಆದಷ್ಟು ಬೇಗ ಹೊಲದಲ್ಲಿ, ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ, ಇದರಿಂದ ನೀರು ಸರಾಗವಾಗಿ ಬಸಿದು ಹೋಗಿ ಬೆಳೆಯು ಚೇತರಿಕೆ ಕಾಣಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!