ಇದಕ್ಕೆ ಸೂಕ್ತ ಔಷಧಿಯ ಮಾಹಿತಿಯನ್ನು ನೀಡುತ್ತೀರಾ
ನೀರನ್ನು ಬಿಟ್ಟಮೇಲೆ ತುಂಬಾ ಮಳೆ ಬಂದಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನೀರನ್ನು ಬಿಟ್ಟಮೇಲೆ ತುಂಬಾ ಮಳೆ ಬಂದಿದೆ
ಚಚನ್ನಕೇಶವ
ಇದಕ್ಕೆ ಕಾರಣ ಏನು ಪರಿಹಾರ
ವವಿಜಯ್
ಈರುಳ್ಳಿ ಬೆಳೆ ರೋಗಕ್ಕೆ ಉತ್ತಮ ಪರಿಹಾರ ನೀಡಬೇಕು
KKrishna
ಈರುಳ್ಳಿ ಧಡಿ ಬಂದಿಲ್ಲ.. ದಷ್ಟ ಪುಷ್ಟವಾಗಿ ಬಂದಿಲ್ಲ ಸೂಕ್ತ ಗೊಬ್ಬರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Kallesh J. ಈ ಈರುಳ್ಳಿ ಬೆಳೆಗೆ Fusarium Wilt ರೋಗ ತಗುಲಿದೆ ಅನಿಸುತ್ತಿದೆ. ಹೀಗಾಗಿ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಆದಷ್ಟು ಬೇಗ ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಬಸಿದು ಹೋಗುವಂತೆ ಮಾಡಿರಿ. ಇದರಿಂದ ಬೆಳೆಯು ಚೇತರಿಕೆ ಕಾಣಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!