ಈರುಳ್ಳಿ ತೇವಾಶ ಹೇಚ್ಚಿಗೆ ಆಗಿದೆ ಇದಕ್ಕ ಪರಿಹಾರ ಹೇಳಿ
ಒಣಗುತ್ತಧೆ ಒಳೆಯ ಪರಿಹಾರ ಕೊಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಒಣಗುತ್ತಧೆ ಒಳೆಯ ಪರಿಹಾರ ಕೊಡಿ
ಈರುಳ್ಳಿ ಬೆಳೆ ಗಡ್ಡೆ ಕೊಳೆಯುತ್ತಿದೆ
2 tingala bee iriti agide
ಹೂಳದತುಂಬೆಲ್ಲಾ ಹರಡುತ್ತಿದೆ ನನ್ಗೆ ಶೀಘ್ರ ಪರಿಹಾರ ವನ್ನು ತಿಳಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ ವೀರಣ್ಣ ದೇವಪ್ಪ ಆನ಼ಂದಿ. ಆದಷ್ಟು ಬೇಗ ಬಸಿ ಕಾಲುವೆ ತೆಗೆಯಿರಿ ಮತ್ತು ಸರಾಗವಾಗಿ ನೀರು ಬಸಿದು ಹೋಗುವಂತೆ ಮಾಡಿರಿ. ಇದರಿಂದ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಆದಾಗ್ಯೂ ತಾವು ಕಲಿಸಿದ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ Fusarium Wilt ರೋಗ ತಗುಲಿದೆ ಅನಿಸುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!