Sir ee erulli Suki Hari bahala kempagi onaguttide edu yava roga Anta Eli edakke yava avshadi odibekanta Eli sir please
Kempagide belavanige Ella sanna ulagalidave
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿKempagide belavanige Ella sanna ulagalidave
ಸುಳ್ಳಿ ರೋಗ, ಬೇರು ಕೊಳೆ ಇದೆ
Elegalu haladi banna aguthide thudiyinda jasthi aguthide
ಸ್ನೇಹಿತರೆ ನಾನು ಮೊದಲ ಬಾರಿ ಈರುಳ್ಳಿ ಬೆಳೆ ಮಾಡಿದ್ದು ನನಗೆ ಮಾಹಿತಿ ಇಲ್ಲ ಮತ್ತು ನನ್ನ ಬೆಳೆಗೆ ಕಪ್ಪು ಚುಕ್ಕೆ ಯಾಗಿ ಎಲೆಗಳು ಹಳದಿಬಣ್ಣಕ್ಕೆ ತಿರುಗಿ ಸಾಯಿತ್ತಿವೆ. ಇದಕ್ಕೆ ಯಾವ ಸಿಂಪರಣೆ ಮಾಡಬೇಕು ತಿಳಿಸಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Gokarna. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ White Rot ರೋಗ ತಗುಲಿದೆ ಅನಿಸುತ್ತಿದೆ. ಇದರ ಹತೋಟಿ ಕ್ರಮಗಳು ಅನುಸರಿಸಲು, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Surya
0
5 ವರ್ಷಗಳ ಹಿಂದೆ
Hi