ಈರುಳ್ಳಿ ಮೇಲಿಂದ ಹಳದಿ ಬಣ್ಣ ಕ್ಕೆ ಬಂದು ನೆಲಕ್ಕೆ ಅಪ್ಪಳಿಸಿದೆ ಇದ್ಕೆ ಪರಿಹಾರ ತಿಳಿಸಿ.
ಎಲೆಗಳು ಹಳ್ದಿ ಬಣ್ಣಕ್ಕೇ ಬಂದಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳ್ದಿ ಬಣ್ಣಕ್ಕೇ ಬಂದಿವೆ
ಗರಿಗಳು ಹಳದಿ ಬಣ್ಣದಲ್ಲಿ ಇದೆ ಹಾಗೂ ಕೆಳಗಿನ ಬೇರುಗಳು ಕೊಳೆತು ಗೆಡ್ಡೆ ಗೆ ಹಾನಿಯಾಗುತ್ತಿದೆ
E tara roga biddide, irulli yu haladi, mattu tappalu nelakk biltaide,
ಇದಕ್ಕೆ ಕಾರಣ ಏನು ಪರಿಹಾರ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Gyanappa M Yadav. ತಮ್ಮ ಈರುಳ್ಳಿ ಬೆಳೆ Fusarium Wilt ರೋಗಕ್ಕೆ ತುತ್ತಾಗುತ್ತಿದೆ ಅನಿಸುತ್ತಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!