ಫುಸಾರಿಯಮ್ ವಿಲ್ಟ್ - ಈರುಳ್ಳಿ

ಈರುಳ್ಳಿ ಈರುಳ್ಳಿ

A

ಈರುಳ್ಳಿ ಬಿತ್ತನೆ ಮಾಡಿ 55 ದಿನಗಳು ಆಗಿದೆ ಇದು ನಮಗೆ ಗಡ್ಡೆ ಆಗುತ್ತದೆ ಅಥವಾ ಇಲ್ಲವೇ ಎಂಬುದು ಗೊತ್ತಾಗುತ್ತಿಲ್ಲ ಇದರ ಬಗ್ಗೆ ಮಾಹಿತಿ ಕೊಡಿ ಜೈಜವಾನ ಜೈಕಿಸಾನ

ಮಳೆ ಹೆಚ್ಚು ಪ್ರಮಾಣದಲ್ಲಿ ಆದ್ದರಿಂದ ಬೆಳವಣಿಗೆ ಆಗಿಲ್ಲ ಎಲೆಗಳು ಮೂರು ರಿಂದ ನಾಲ್ಕು ಇರುತ್ತದೆ ಮಾಹಿತಿ ಕೊಡಿ ಜೈಜವಾನ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Allisab Noolagi. ಮಳೆ ಹೆಚ್ಚಾಗಿದ ಪರಿಣಾಮ, ಈ ಈರುಳ್ಳಿ ಬೆಳೆಗೆ Fusarium Wilt ರೋಗ ತಗುಲಿದ ಲಕ್ಷಣಗಳು ಕಾಣಿಸುತ್ತಿವೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ