ಇದಕ್ಕೆ ಯಾವ ಔಷಧ ಸಿಂಪರಣೆ ಮಾಡಬೇಕು ಎಂದು ಹೇಳಿ
ಇದಕ್ಕೆ ಯಾವ ಔಷಧ ಸಿಂಪರಣೆ ಮಾಡಬೇಕು ಎಂದು ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಯಾವ ಔಷಧ ಸಿಂಪರಣೆ ಮಾಡಬೇಕು ಎಂದು ಹೇಳಿ
ಈರುಳ್ಳಿ ಹಸಿರು ಎಲ್ಲಿಂದ ಹಳದಿ ಬಣ್ಣಕ್ಕೆ ವರ್ಗಾವಣೆ ಗೊತ್ತಿದೆ ಎರಡು ತಿಂಗಳ ಬೆಳೆಯಾಗಿದೆ ಸರ್ ಇನ್ನು ಒಂದು ತಿಂಗಳು ಯಾವ ಎಣ್ಣೆ ಹೊಡಿಯಬೇಕು
ನಮ್ಮ ಬೆಳೆ ರೋಗಕ್ಕೆ ತುತ್ತಾಗಿದೆ ಫರಾಹಾರ ತಿಳಿಸಿ
E kaeiliya hesarenu hagu edakke medicene tilisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Venkatesh Venkat K. ಇದು Onion Yellow Dwarf ಅಥವಾ Fusarium Wilt. ಇವುಗಳ ಗುಣಲಕ್ಷಣಗಳು ತೋರುತ್ತಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಸರಿಯಾದ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Sangameah
11
5 ವರ್ಷಗಳ ಹಿಂದೆ
Vlagd
Suresh
173587
5 ವರ್ಷಗಳ ಹಿಂದೆ
ಹೆಲೋ Sangameah. ತಮ್ಮ ಈರುಳ್ಳಿ ಬೆಳೆಗೆ Onion Yellow Dwarf ರೋಗ ತಗುಲಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
Prabhuhebballi
0
5 ವರ್ಷಗಳ ಹಿಂದೆ
Yav.aavcedi.hoodabekoo
Suresh
173587
5 ವರ್ಷಗಳ ಹಿಂದೆ
ಹೆಲೋ Prabhuhebballi Hebballi. ಇದು Onion Yellow Dwarf ರೋಗದ ಭಾಧೆ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿ ಬೆಳೆಗಳ ಒಳ್ಳೆಯ ಇಳುವರಿ ಪಡೆಯಿರಿ.