ಈರುಳ್ಳಿ ಗರಿಯ ಮದ್ಯದಲ್ಲಿ ಬೆಳ್ಳಗೆ ಮತ್ತು ಗೋಣು ಉದ್ದವಾಗಿದೆ
ಈರುಳ್ಳಿ ಗರಿಯ ಮದ್ಯದಲ್ಲಿ ಬೆಳ್ಳಗೆ ಮತ್ತು ಗೋಣು ಉದ್ದವಾಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈರುಳ್ಳಿ ಗರಿಯ ಮದ್ಯದಲ್ಲಿ ಬೆಳ್ಳಗೆ ಮತ್ತು ಗೋಣು ಉದ್ದವಾಗಿದೆ
ಇದಕ್ಕೆ ಯಾವ ಔಷಧ ಸಿಂಪರಣೆ ಮಾಡಬೇಕು ಎಂದು ಹೇಳಿ
Ulli 40days small ulli big no
ಈರುಳ್ಳಿ ಗರಿ ಸಾಯಿತ ಇಧವೆ,
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Anilkumar Nevar. ಇದು Stem Rot ಇರುವ ಹಾಗೆ ತೋರುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಏನಾದರು ತೊಂದರೆ ಇದ್ದರೆ, ಇನ್ನಷ್ಟು ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Shivabasu
0
5 ವರ್ಷಗಳ ಹಿಂದೆ
ಈರುಳಿ ಹಳದಿ ಆಗಿದೇ sri ಏನ ಮಾಡಬೇಕು plz ಹೇಳಿ
Suresh
173587
5 ವರ್ಷಗಳ ಹಿಂದೆ
ಹೆಲೋ Shivabasu Morabad. ತಮ್ಮ ಈರುಳ್ಳಿ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
Shivabasu
0
5 ವರ್ಷಗಳ ಹಿಂದೆ
Suresh Gollar sri belavanige agata ella , saeutide
Suresh
173587
5 ವರ್ಷಗಳ ಹಿಂದೆ
ಹೆಲೋ Shivabasu Morabad. ತಾವು ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಯೊಂದಿಗೆ, ಹಿನ್ನೆಲೆ ತಿಳಿಸಿ ಕಳುಹಿಸಿ ಮಾಹಿತಿ ಪಡೆಯಿರಿ. ಇದು ಹೆಚ್ಚು ಮಳೆಯ ಪ್ರಭಾವದಿಂದ ಬೆಳವಣಿಗೆ ಕುಂಠಿತ ಆಗಿರಬಹುದು ಅನಿಸುತ್ತಿದೆ. ಪರೀಕ್ಷಿಸಿರಿ.
Shivabasu
0
5 ವರ್ಷಗಳ ಹಿಂದೆ
ಮಳೇ ಪ್ರಮನ ಹೇಚೀಗೇ ಇದೇ sri ಅದ್ಕೇ ಕೇಳಿದು yenadru ಮಾಡಬೇಕಾ ಅಂತಾ
Suresh
173587
5 ವರ್ಷಗಳ ಹಿಂದೆ
ಹೆಲೋ Shivabasu Morabad. ಮಳೆಗಾಲದ ಸಮಯ ಇರುವುದರಿಂದ ಯಾವಾಗ ಬೇಕಾದರೂ ಮಳೆ ಬರುವ ಸಾಧ್ಯತೆ ಇರುವುದರಿಂದ, ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳು ಚೇತರಿಸಿಕೊಳ್ಳಬಹುದು. ಸಿಫಾರಸ್ಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ರಾಸಾಯನಿಕ ಗೊಬ್ಬರಗಳ ಪ್ರಮಾಣ ತಿಳಿಯಲು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ Fertilizers calculater ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಾಕಿರಿ. ಇದರಿಂದ ಒಳ್ಳೆಯ ಇಳುವರಿ ನಿರೀಕ್ಷಿಸಬಹುದು. ಕೀಟ ಮತ್ತು ರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತೋಟಿ ಕ್ರಮಗಳು ಅನುಸರಿಸಿರಿ.
Shivabasu
0
5 ವರ್ಷಗಳ ಹಿಂದೆ
nima number kelabahud