Irulli adhika iluvari baralu yava chemical annu spray madabeku
Dindu dappa agalu & gadde dappa agalu Plz thilisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿDindu dappa agalu & gadde dappa agalu Plz thilisi
ಈ ಸಮಯದಲ್ಲಿ ಯಾವ ರೋಗ ತಗುಲುತ್ತದೆ? ಮತ್ತೆ ಪರಿಹಾರ ನೀಡಿ.
ಅಲ್ಲಲ್ಲಿ ಎಲೆಗಳು ಕೊಳೆಯುತ್ತಿವೆ.
ಈರುಳಿ ಯಾವರೊಗ ಯಬುವುದು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Manejebem
124036
5 ವರ್ಷಗಳ ಹಿಂದೆ
Deficiência de Potássio If you click on the blue hyperlink that takes you to Plantix Library where everyone can find details on this problem and control measures. 😊😊😉
ಕೊಟ್ರೇಶ
14
5 ವರ್ಷಗಳ ಹಿಂದೆ
Cl maadi bro
Ajay
19
5 ವರ್ಷಗಳ ಹಿಂದೆ
Yava cemical heli bro
Suresh
173587
5 ವರ್ಷಗಳ ಹಿಂದೆ
ಹೆಲೋ Ajay Kumar. ತಮ್ಮ ಈರುಳ್ಳಿ ಬೆಳೆಗೆ White Rot ರೋಗ ತಗುಲಿದೆ ಅನಿಸುತ್ತಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿ ಬೆಳೆಗಳ ಒಳ್ಳೆಯ ಇಳುವರಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!