ಈರುಳ್ಳಿ ಹಳದಿ ಕುಬ್ಜ - ಈರುಳ್ಳಿ

ಈರುಳ್ಳಿ ಈರುಳ್ಳಿ

P

Elegalu muturu gondive yake yello ondu kade aste

What problem Nana holadalli idu onde gida higagide yake edakke yenu parihar Mattu nanu onde sala gobbar hodididhene matte evag yav gobar hidibeku call madi 8208289545

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Prakash.Talawar. ತಮ್ಮ ಈರುಳ್ಳಿ ಬೆಳೆಗೆ ಪ್ರಾರಂಭ ಹಂತದ Downy Mildew ಮತ್ತು Onion Yellow Dwarf ರೋಗ ತಗುಲಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
P

OK sir 🙏

1ಡೌನ್ವೋಟ್ ಮಾಡಿ
S

Welcome Prakash.Talawar.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
K

Agri82 AgriHumlc

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
N

Tomot

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
T

Halloween sari medisan helle sar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Tikkayya K. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ