Onion GE 50day agide onion sariyagi dappa agilla dinalu rain bartide katav madallu ennu 10 days ede evaga Manju biddide edake yaenu madbeku
13 0 45 jothe yavudannu sirisi spry madabeku
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ13 0 45 jothe yavudannu sirisi spry madabeku
ಗರಿಗಳು ಮುದುರಿಕೊಂಡು ಇವೆ
ಈರುಳ್ಳಿ ಬೆಳೆ ರೋಗಕ್ಕೆ ಉತ್ತಮ ಪರಿಹಾರ ನೀಡಬೇಕು
ಸಾರ್ ನೀವು ಸಲಹೆ ನೀಡಿದ ಔಷಧಿ ಸಿಂಪರಣೆ ಮಾಡಿದರು ಸರಿ ಆಗುತ್ತಿಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Siddu Gaja Gaja. ಮಳೆ ಜಾಸ್ತಿ ಆಗುತ್ತಿರುವ ಪರಿಣಾಮ, ಬೆಳೆಗೆ Fusarium Wilt ಆಗುವ ಸಾಧ್ಯತೆ ಇರುವುದರಿಂದ, ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಒಳ್ಳೆಯ ಇಳುವರಿ ನಿರೀಕ್ಷಿಸಬಹುದು. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!