ಈರುಳ್ಳಿಯ ಈ ರೋಗಕ್ಕೆ ಯಾವ ಔಷಧ ಹಾಕಬಹುದು
ಈರಳ್ಲಿಯ ಪೈರು ಹಳದೆ ಬಣ್ಣಕ್ಕೆ ಬಂದಿದೆ
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈರಳ್ಲಿಯ ಪೈರು ಹಳದೆ ಬಣ್ಣಕ್ಕೆ ಬಂದಿದೆ
Haladi agide kudi vanagide roga bandide
ಈರುಳ್ಳಿ ತುದಿಯಲ್ಲಿ ಕೀಟಗಳು ತಿನ್ನುತ್ತಿವೆ ಪರಿಹಾರ ತಿಳಿಸಿ
ನಮ್ಮ ಬೆಳೆ ರೋಗಕ್ಕೆ ತುತ್ತಾಗಿದೆ ಫರಾಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Kiran Kkl Gowda Kiri. ತಾವು Fusarium Wilt ಮತ್ತು Onion Yellow Dwarf ರೋಗದ ಲಕ್ಷಣಗಳ ಕುರಿತು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಗುಣಲಕ್ಷಣಗಳನ್ನು ತಾಳೆ ನೋಡಿ ನೋಡಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Shivamma
11
5 ವರ್ಷಗಳ ಹಿಂದೆ
Thanks
Suresh
173587
5 ವರ್ಷಗಳ ಹಿಂದೆ
Welcome Shivamma I .
Ramesh
0
5 ವರ್ಷಗಳ ಹಿಂದೆ
Boodi couler and majjige roga
Suresh
173587
5 ವರ್ಷಗಳ ಹಿಂದೆ
ಹೆಲೋ Ramesh. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
Parashuram
21
5 ವರ್ಷಗಳ ಹಿಂದೆ
ಸರಿ ರೋಗಕ್ಕೆ ಯಾವ ಔಷಧಿ ಬಳಸಬೇಕು Suresh Gollar
Umesh
0
4 ವರ್ಷಗಳ ಹಿಂದೆ
57575454
Umesh
0
4 ವರ್ಷಗಳ ಹಿಂದೆ
ನಮ್ಮ ಈರುಳ್ಳಿ ರೂಗಗಳಿಗೇಔಷಧ ತೀಳಿಸಿ
Suresh
173587
4 ವರ್ಷಗಳ ಹಿಂದೆ
ಹೆಲೋ Umesh V. ತಮ್ಮ ಈರುಳ್ಳಿ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.