ಈರುಳ್ಳಿಯ ನೇರಳೆ ಕಲೆ - ಈರುಳ್ಳಿ

ಈರುಳ್ಳಿ ಈರುಳ್ಳಿ

M

ಈ ರೋಗಕ್ಕೆ ಯಾವುದು ಮೆಡಿಷನ್ ಹೇಳಿ ಸರ್

ಈರುಳ್ಳಿ ಗರಿ ಸಾಯಿತ ಇಧವೆ,

11
S

ಹೆಲೋ Manjunath. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ಈ ಚಿತ್ರದ ಪ್ರಕಾರವಾಗಿ ತಮ್ಮ ಈರುಳ್ಳಿ ಬೆಳೆಗೆ ತೀವ್ರಗತಿಯಲ್ಲಿ Fusarium Wilt, ಮತ್ತು Purple Blotch of Onion ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ರೋಗಕ್ಕೆ ಪರಿಹಾರ ಕೊಡಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಬಸವರಾಜ ಪ್ರಭುಲಿಂಗ ಅಲ್ದೀ. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಹೇಳಿ ಸಾರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Manjunath. ಇದು Fusarium Wilt. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

+1

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Yaaron ka Mandir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Hi Sunil,takkalaki . I have not understood your query. Don't use such words please.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Idu,yava,roga ಬಸವರಾಜ ಪ್ರಭುಲಿಂಗ ಅಲ್ದೀ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Yava,roga,bandide

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Sunil Takkalakl. ಇದು White Rot ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
D

ಬಸವರಾಜ ಪ್ರಭುಲಿಂಗ ಅಲ್ದೀ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
D

J

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
G

Manjunath Carbendazim(0.2%,

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
U

1651656

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ