ಈರುಳ್ಳಿ ರೋಗಕ್ಕೆ ಪರಿಹಾರ ತಿಳಿಸಿ
ಈರುಳ್ಳಿ ಎಲೆಗಳು ತಿರುಗಿದೆ
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈರುಳ್ಳಿ ಎಲೆಗಳು ತಿರುಗಿದೆ
ಒಳಗೆ ಸಣ್ಣ ಹುಳು ಇದೆ ತುದಿ ಹಳದಿ ಬಣ್ಣಕ್ಕೆ ತಿರುಗುತ್ತದೆ ಮತ್ತು ಒಣಗುತ್ತಿದೆ ಅಲ್ಲದೆ ಅಲ್ಲಲ್ಲಿ ಹಳದಿ ಬಣ್ಣದ ಚುಕ್ಕಿ ಕಾಣಿಸುತ್ತವೆ ಒಟ್ಟಾಗಿ ಹೊಲವನ್ನು ನೋಡಿದಾಗ ಒಂದೇ ಮಡಿಯಲ್ಲಿ ಕೆಲವು ಸಸ್ಯಗಳು ಚನ್ನಾಗಿದ್ದು ಇನ್ನೂ ಕೆಲವು ಸಸ್ಯಗಳು ತುದಿ ಸುತ್ತಿವೆ ಕುಂಠಿತ ಬೆಳವಣಿಗೆ ಹೊಂದಿದೆ
Namma bele ಎಲಿ ಹಾಡುತ್ತಿದೀ enadru parehara kode
13 0 45 jothe yavudannu sirisi spry madabeku
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Swami. ಇದು Fusarium Wilt ರೋಗ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
Nagaraja
11
5 ವರ್ಷಗಳ ಹಿಂದೆ
Yava. Awashede
Suresh
173587
5 ವರ್ಷಗಳ ಹಿಂದೆ
ಹೆಲೋ Nagaraja. ಇದು Onion Yellow Dwarf ರೋಗ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Suresh
173587
5 ವರ್ಷಗಳ ಹಿಂದೆ
Hi Mahalinghppujarigmail.Com . It's White Rot . Click on green link for checking symptoms and taking control measures from Plantix library.
Ramesh
0
4 ವರ್ಷಗಳ ಹಿಂದೆ
ಇದಕ್ಕೆ ಇದಕ್ಕೆ ಯಾವ ಔಷಧ ಹೊಡೆಯಲೇಬೇಕು
Suresh
173587
4 ವರ್ಷಗಳ ಹಿಂದೆ
ಹೆಲೋ Ramesh. ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.