ಬೋರಾನ್ ಕೊರತೆ - ಈರುಳ್ಳಿ

ಈರುಳ್ಳಿ ಈರುಳ್ಳಿ

M

ಇದು 25 ದಿನದ ಸಸಿಯಾಗಿದೆ,ಇದು ಆರೋಗ್ಯಕರ ವಾಗಿದೆಯೆ?

ಈ ಸಮಯದಲ್ಲಿ ಯಾವ ರೋಗ ತಗುಲುತ್ತದೆ? ಮತ್ತೆ ಪರಿಹಾರ ನೀಡಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mohanchandramanu. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ಇದು White Rot ಮತ್ತು Boron Deficiency ಕೊರತೆ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ