ಸರ್ ಇದಕ್ಕೆ ಪರಿಹಾರ ನೀಡಿ
ಸರ್ ಇದಕ್ಕೆ ಯಾವ ರೋಗ ಅಂತ ಗೊತ್ತಿಲ್ಲ ಈ ಬೆಳೆ ಪೂರ್ತಿ ಸುಳಿ ಬಗ್ಗಿದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸರ್ ಇದಕ್ಕೆ ಯಾವ ರೋಗ ಅಂತ ಗೊತ್ತಿಲ್ಲ ಈ ಬೆಳೆ ಪೂರ್ತಿ ಸುಳಿ ಬಗ್ಗಿದೆ
Aleyamele bili chukkegalu hagu sasiya thudi bhagavu vanagi vana hullina banna baruttide. 3 dinagala kelage medisan sinpadane madiddeve adaru yavaude badalavane kanuttilla?.
ಇದಕ್ಕೆ ಕಾರಣ ಏನು ಪರಿಹಾರ
ಈರಳ್ಲಿಯ ಪೈರು ಹಳದೆ ಬಣ್ಣಕ್ಕೆ ಬಂದಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Thaneshsushmi. ತಾವು ಕಳಿಸಿದ ಚಿತ್ರ ಅಷ್ಟೊಂದು ಸರಿಯಾಗಿಲ್ಲ ಮತ್ತು ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು White Rot ಮತ್ತು ಪ್ರಾರಂಭ ಹಂತದ Boron Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!