ಅರಿಶಿಣ ಬಣ್ಣದ ಎಲೆಗಳು ಬೇರು ಕೊಳೆ ರೋಗ
ಬೇರು ಕೊಳೆ ರೋಗ ಮತ್ತು ಅರಿಶಿನ ಬಣ್ಣದಲ್ಲಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೇರು ಕೊಳೆ ರೋಗ ಮತ್ತು ಅರಿಶಿನ ಬಣ್ಣದಲ್ಲಿ
ಈರುಳ್ಳಿಯ್ ಬೆಳೆ ಮಳೆಯೂ ಹೆಚ್ಚಾಗಿ ಹಳದಿ ಬಣ್ಣಕ್ಕೆ ತಿರುಗಿದೆ ಮತ್ತು ಎಲೆ ತುದಿ ಗರಿಯು ಎಲ್ಲಾ ಒಣಗುತ್ತಿದೆ ಹಾಗೂ ಬೀಳುತ್ತಿದೆ
Suli vanagide parihara tilisi
Aleyamele bili chukkegalu hagu sasiya thudi bhagavu vanagi vana hullina banna baruttide. 3 dinagala kelage medisan sinpadane madiddeve adaru yavaude badalavane kanuttilla?.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Parushurama
6
5 ವರ್ಷಗಳ ಹಿಂದೆ
I don't no
Suresh
173587
5 ವರ್ಷಗಳ ಹಿಂದೆ
ಹೆಲೋ Chandru Rathod. ಇದು Onion Yellow Dwarf ರೋಗ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ Foot and Collar Rot ರೋಗ ಕೂಡ ಇರಬಹುದು. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!