ಇದಕ್ಕೆ ಯಾವ ಔಷದಿ ಸಿಂಪರಣೆ ಮಾಡಬೇಕು ದಯವಿಟ್ಟು ತಿಳಿಸಿ
ಇದಕ್ಕೆ ರೋಗ ಯಾವದು ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ರೋಗ ಯಾವದು ಹೇಳಿ
13 0 45 jothe yavudannu sirisi spry madabeku
ಎಲೆಗಳು ಹಣ್ಣು ಬಣ್ಣವಾಗಿದೆ
ಈರುಳ್ಳಿ ಗರಿ ಸಾಯಿತ ಇಧವೆ,
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Gourishankar. ಇದು White Rot ಮತ್ತು Purple Blotch of Onion ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Manjunath
0
3 ವರ್ಷಗಳ ಹಿಂದೆ
ಹಳದಿ ಕಾಣಿಸುತದೆ
Manjunath
0
3 ವರ್ಷಗಳ ಹಿಂದೆ
ಹಳದಿ ಕಾಣಿಸುತದೆ
Suresh
173587
3 ವರ್ಷಗಳ ಹಿಂದೆ
ಹೆಲೋ Manjunath Mulimani. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.