70 ದಿನದ ಪೈರು ಗೊಬ್ಬರ ಯಾವುದು ಹಾಕಬೇಕು
ಈರುಳ್ಳಿ ಧಡಿ ಬಂದಿಲ್ಲ.. ದಷ್ಟ ಪುಷ್ಟವಾಗಿ ಬಂದಿಲ್ಲ ಸೂಕ್ತ ಗೊಬ್ಬರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈರುಳ್ಳಿ ಧಡಿ ಬಂದಿಲ್ಲ.. ದಷ್ಟ ಪುಷ್ಟವಾಗಿ ಬಂದಿಲ್ಲ ಸೂಕ್ತ ಗೊಬ್ಬರ ತಿಳಿಸಿ
Dindu dappa agalu & gadde dappa agalu Plz thilisi
ಬಣ್ಣ ಬದಲಾಗುತ್ತಿದೆ ಕೆಂಪು ಹೋಗ್ತಾ ಇದೆ ಬಣ್ಣ
ಹೂಳದತುಂಬೆಲ್ಲಾ ಹರಡುತ್ತಿದೆ ನನ್ಗೆ ಶೀಘ್ರ ಪರಿಹಾರ ವನ್ನು ತಿಳಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Krishna K. ಇದು Wet Rot ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಾವು ಇಲ್ಲಿಯವರೆಗೆ ಯಾವ ಗೊಬ್ಬರಗಳು ಹಾಕಿದ್ಧಿರಿ ಗೊತ್ತಿಲ್ಲ. ತಾವು ಬೇಕಾದರೆ, ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಪ್ರಯತ್ನಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!