ಈರುಳ್ಳಿ ಬೆಳೆ ಬಿಳಿ ಬಣ್ಣ ದಾಗಿ ಕಾಣಿಸುತ್ತಿದೆ
ಇದಕ್ಕೆ ನಾವೇನು ಮಾಡಬೇಕು ಬಿಳಿಬಣ್ಣದ ಆಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ನಾವೇನು ಮಾಡಬೇಕು ಬಿಳಿಬಣ್ಣದ ಆಗಿದೆ
ಈರುಳ್ಳಿ ಸಸಿಗಳು ಕಾಂಡ ಕೊಳೆತು ಸಸಿಯ ಗರಿ ಗಳ ಮೇಲ್ಬಾಗದಲ್ಲಿ ಹಳದಿ ಬಣ್ಣಕ್ಕೆ ತಿರುಗಿ ಸಾಯುತ್ತವೆ
ಎಲೆಗಳು ಸುರುಳಿಯೊಡೆಯುವದು ಒಂದು ರೋಗವಾಗಿದ್ದರೇ ಅಂದರೆ ನಿಯಂತ್ರಣ ಕ್ರಮಗಳನ್ನು ತಿಳಿಸಿ
Kanda kolethu gida saayuthide
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ ಗಿರಿಜವ್ವ ಗುಡ್ಡಪ್ಪ ಶಿವಣ್ಣನವರ. ಎಲೆಗಳ ಕೊನೆ ನೋಡಿರಿ. ಇದು Wet Rot ರೋಗ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ನೆರವಾದ ಹೊಲದ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!