ಈರುಳ್ಳಿ ಹಳದಿ ಕುಬ್ಜ - ಈರುಳ್ಳಿ

ಈರುಳ್ಳಿ ಈರುಳ್ಳಿ

ಈ ಬೇಳೆಗೆ ಯವ ಗೊಬ್ಬರ ಹಾಕಬೇಕು

ಯಲೇ ಗಳು ಮೇಲೆ ಒಣಗುತ್ತಿವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಗುರುರಾಜ್ ಹಾಲಳ್ಳಿ. ಈ ಚಿತ್ರದ ಪ್ರಕಾರವಾಗಿ ತಮ್ಮ ಈರುಳ್ಳಿ ಬೆಳೆಗೆ Wet Rot ಮತ್ತು Onion Yellow Dwarf ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಾವು ಸಿಫಾರಸ್ಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬಹುದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ