ಬೋರಾನ್ ಕೊರತೆ - ಈರುಳ್ಳಿ

ಈರುಳ್ಳಿ ಈರುಳ್ಳಿ

S

ಎಲೆ ಮೇಲೆ ಬಿಳಿ ಚುಕಿಮತ್ತು ಹಳದಿ ರೂಪದ ಚುಕ್ಕಿಗಳಿದು ಮತ್ತು ಈರುಳ್ಳಿ ಕೊಳೆತು ಹೋಗು ಇದೆ ಏನು ಔಷಧಿ ಸಿಂಪಡಿಸಿದರೆ ಉತ್ತಮ?

ಹೂಳದತುಂಬೆಲ್ಲಾ ಹರಡುತ್ತಿದೆ ನನ್ಗೆ ಶೀಘ್ರ ಪರಿಹಾರ ವನ್ನು ತಿಳಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Sunil. ತಮ್ಮ ಈರುಳ್ಳಿ ಬೆಳೆಗೆ ತೀವ್ರಗತಿಯಲ್ಲಿ White Rot ರೋಗ ಮತ್ತು Boron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಈರುಳ್ಳಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
N

ಯಾವ ಔಷಧಿ ಸಿಂಪಡಿಸಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ