ಇದಕ್ಕೆ ಯಾವ ಔಷದಿ ಸ್ಪ್ರೇ ಮಾಡ್ಬೇಕು
ಈರುಳ್ಳಿ ಸುತ್ತಿಕೊಂಡು ನೆಲಕ್ಕೆ ಬಿದ್ದಿದೆ ಗಡ್ಡೆ ಬೊಟಾಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈರುಳ್ಳಿ ಸುತ್ತಿಕೊಂಡು ನೆಲಕ್ಕೆ ಬಿದ್ದಿದೆ ಗಡ್ಡೆ ಬೊಟಾಗಿದೆ
ನೀರನ್ನು ಬಿಟ್ಟಮೇಲೆ ತುಂಬಾ ಮಳೆ ಬಂದಿದೆ
ಈರುಳ್ಳಿ ಸರಿಯಾಗಿ ಬೆಳವಣಿಗೆ ಆಗಿಲ್ಲ ಸ್ವಲ್ಪ ಏನು ಮಾಡಬೇಕು
Erulli gida haladi agide
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ವಸಂತರೆಡ್ಡಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ Stemphylium Leaf Blight of Onion, Downy Mildew ಮತ್ತು White Rot ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಈರುಳ್ಳಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Rajashekhar
0
4 ವರ್ಷಗಳ ಹಿಂದೆ
Navu deasese ge sprey madivi adre hatotige bartilla
Suresh
173587
4 ವರ್ಷಗಳ ಹಿಂದೆ
ಹೆಲೋ Rajashekhar. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Suresh
173587
4 ವರ್ಷಗಳ ಹಿಂದೆ
ಹೆಲೋ ರುದ್ರಪ್ಪ ಹಡಪದ. ತಮ್ಮ ಈರುಳ್ಳಿ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.