E kaeilege karanavenu
E kaeiliya hesarenu hagu edakke medicene tilisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿE kaeiliya hesarenu hagu edakke medicene tilisi
ಬಣ್ಣ ಬದಲಾಗುತ್ತಿದೆ ಕೆಂಪು ಹೋಗ್ತಾ ಇದೆ ಬಣ್ಣ
ಸಾರ್ ನೀವು ಸಲಹೆ ನೀಡಿದ ಔಷಧಿ ಸಿಂಪರಣೆ ಮಾಡಿದರು ಸರಿ ಆಗುತ್ತಿಲ್ಲ
ಹೂಳದತುಂಬೆಲ್ಲಾ ಹರಡುತ್ತಿದೆ ನನ್ಗೆ ಶೀಘ್ರ ಪರಿಹಾರ ವನ್ನು ತಿಳಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Ramesh. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ ತೀವ್ರಗತಿಯಲ್ಲಿ Botrytis Blight ಮತ್ತು Downy Mildew ರೋಗ ತಲುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಈರುಳ್ಳಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!