Solli roga. Biddide yava aoushadi simparane madabeku anta tilisi
Haladi ele Kanda donkaguvike
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿHaladi ele Kanda donkaguvike
ಬೇರು ಕೊಳೆತು ಈರುಳ್ಳಿ ಹಳದಿ ಬಣ್ಣಕ್ಕೆ ತಿರುಗುತ್ತದೆ
ಈರುಳ್ಳಿ ಸಸಿಗಳು ಕಾಂಡ ಕೊಳೆತು ಸಸಿಯ ಗರಿ ಗಳ ಮೇಲ್ಬಾಗದಲ್ಲಿ ಹಳದಿ ಬಣ್ಣಕ್ಕೆ ತಿರುಗಿ ಸಾಯುತ್ತವೆ
Elegalu haladi banna aguthide thudiyinda jasthi aguthide
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Umeshagouda Mudigoudar. ಈ ಚಿತ್ರದ ಪ್ರಕಾರವಾಗಿ, ತಮ್ಮ ಈರುಳ್ಳಿ ಬೆಳೆಗೆ ತೀವ್ರಗತಿಯಲ್ಲಿ Onion Yellow Dwarf ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಹತ್ತಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!