ಈರುಳ್ಳಿ 45 ದಿನಗಳ ಅವಧಿ
ಬೆಳವಣಿಗೆಯಲ್ಲಿ ಗಣನೀಯ ಕುಂಠಿತ.. ಬೆಳವಣಿಗೆ ಮತ್ತು ಸದೃಢತೆ ಹೆಚ್ಚಲು ಗೊಬ್ಬರ ಹಾಗೂ ಔಷಧಿಯನ್ನು ಶಿಫಾರಸ್ಸು ಮಾಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೆಳವಣಿಗೆಯಲ್ಲಿ ಗಣನೀಯ ಕುಂಠಿತ.. ಬೆಳವಣಿಗೆ ಮತ್ತು ಸದೃಢತೆ ಹೆಚ್ಚಲು ಗೊಬ್ಬರ ಹಾಗೂ ಔಷಧಿಯನ್ನು ಶಿಫಾರಸ್ಸು ಮಾಡಿ
ಇದಕ್ಕೆ ಕಾರಣ ಏನು ಪರಿಹಾರ
ಇದಕ್ಕೆ ನಾವೇನು ಮಾಡಬೇಕು ಬಿಳಿಬಣ್ಣದ ಆಗಿದೆ
Ele vanaguttive round safe Alli roga kanisutte Munde habbutta hogutte
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Krishna K. ತಮ್ಮ ಈರುಳ್ಳಿ ಬೆಳೆಗೆ ಪ್ರಾರಂಭ ಹಂತದ White Rot ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಈರುಳ್ಳಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!