ಬಿಳಿ ಕೊಳೆ ರೋಗ - ಈರುಳ್ಳಿ

ಈರುಳ್ಳಿ ಈರುಳ್ಳಿ

P

Telagade kempu bannakke badalawane mattu Gida billuttide..

Kelagade kempubannakke badalawane mattu gida biluttide..

11
S

ಹೆಲೋ Parvez. ಮಳೆ ನೀರು ಜಾಸ್ತಿ ನಿಂತು ಈ ರೀತಿಯ ಚಿನ್ಹೆಗಳು ಬರುವುದು ಸಾಮನ್ಯವಾಗಿದ್ದು, ತಾವು ಆದಷ್ಟು ಬೇಗ ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ನಿರೀಕ್ಷಿಸಬಹುದು. ಜೊತೆಗೆ ತಮ್ಮ ಈರುಳ್ಳಿ ಬೆಳೆಗೆ Onion Yellow Dwarf ಮತ್ತು White Rot ರೋಗ ತಲುಲಿದೆ ಅನಿಸುತ್ತಿದೆ.ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ